ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟಿ20 ವಿಶ್ವಕಪ್ ವಿಜಯೋತ್ಸವದಲ್ಲಿ ಕಿಕ್ಕಿರಿದು ತುಂಬಿದ ಅಭಿಮಾನಿಗಳು; ಭಾರತದ ಕ್ರಿಕೆಟಿಗರು ಭಾವುಕ, ರೋಮಾಂಚನಕಾರಿ ಚಿತ್ರಗಳು ಇಲ್ಲಿದೆ

ಟಿ20 ವಿಶ್ವಕಪ್ ವಿಜಯೋತ್ಸವದಲ್ಲಿ ಕಿಕ್ಕಿರಿದು ತುಂಬಿದ ಅಭಿಮಾನಿಗಳು; ಭಾರತದ ಕ್ರಿಕೆಟಿಗರು ಭಾವುಕ, ರೋಮಾಂಚನಕಾರಿ ಚಿತ್ರಗಳು ಇಲ್ಲಿದೆ

  • India Victory Parad: 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಮುಂಬೈನಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿತು. ಅಸಂಖ್ಯ ಅಭಿಮಾನಿಗಳು ಈ ರೋಡ್​ಶೋನಲ್ಲಿ ಭಾಗವಹಿಸಿದ್ದರು.

ಭಾರತ ಕ್ರಿಕೆಟ್ ತಂಡದ ಟಿ20 ವಿಶ್ವಕಪ್​ ವಿಕ್ಟರಿ ಪೆರೇಡ್ ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು. ಮುಂಬೈನ ನಾರಿಮನ್ ಪಾಯಿಂಟ್​ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆದ ವಿಜಯೋತ್ಸವ ಮೆರವಣಿಗೆಯಲ್ಲಿ ಅಸಂಖ್ಯ ಅಭಿಮಾನಿಗಳು ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು. ಮುಂಬೈನ ಕಡಲತೀರವು ಜನರಿಂದ ಕಿಕ್ಕಿರಿದು ತುಂಬಿತ್ತು.
icon

(1 / 7)

ಭಾರತ ಕ್ರಿಕೆಟ್ ತಂಡದ ಟಿ20 ವಿಶ್ವಕಪ್​ ವಿಕ್ಟರಿ ಪೆರೇಡ್ ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು. ಮುಂಬೈನ ನಾರಿಮನ್ ಪಾಯಿಂಟ್​ನಿಂದ ವಾಂಖೆಡೆ ಕ್ರೀಡಾಂಗಣದವರ��ಗೆ ನಡೆದ ವಿಜಯೋತ್ಸವ ಮೆರವಣಿಗೆಯಲ್ಲಿ ಅಸಂಖ್ಯ ಅಭಿಮಾನಿಗಳು ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು. ಮುಂಬೈನ ಕಡಲತೀರವು ಜನರಿಂದ ಕಿಕ್ಕಿರಿದು ತುಂಬಿತ್ತು.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಇತರ ಭಾರತೀಯ ಆಟಗಾರರು ಟಿ20 ವಿಶ್ವಕಪ್ ಪ್ರಶಸ್ತಿಯೊಂದಿಗೆ ತೆರೆದ ಬಸ್​ನಲ್ಲಿ ಸಂಭ್ರಮಿಸಿದರು.
icon

(2 / 7)

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಇತರ ಭಾರತೀಯ ಆಟಗಾರರು ಟಿ20 ವಿಶ್ವಕಪ್ ಪ್ರಶಸ್ತಿಯೊಂದಿಗೆ ತೆರೆದ ಬಸ್​ನಲ್ಲಿ ಸಂಭ್ರಮಿಸಿದರು.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಎತ್ತಿ ಹಿಡಿದು ಸಂಭ್ರಮಿಸಿದರು. ಮೆರವಣಿಗೆಯ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಆಚರಣೆಯಲ್ಲಿ ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಮಾಡಿದರು.
icon

(3 / 7)

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಎತ್ತಿ ಹಿಡಿದು ಸಂಭ್ರಮಿಸಿದರು. ಮೆರವಣಿಗೆಯ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಆಚರಣೆಯಲ್ಲಿ ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಮಾಡಿದರು.

ಉಪನಾಯಕ ಹಾರ್ದಿಕ್ ಪಾಂಡ್ಯ ಟ್ರೋಫಿಯನ್ನು ಮೇಲೆತ್ತಿ ಅಭಿಮಾನಿಗಳಿಗೆ ತೋರಿಸಿದರು.
icon

(4 / 7)

ಉಪನಾಯಕ ಹಾರ್ದಿಕ್ ಪಾಂಡ್ಯ ಟ್ರೋಫಿಯನ್ನು ಮೇಲೆತ್ತಿ ಅಭಿಮಾನಿಗಳಿಗೆ ತೋರಿಸಿದರು.

ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಅಭಿಮಾನಿಗಳು 'ಇಂಡಿಯಾ', 'ಇಂಡಿಯಾ', 'ರೋಹಿತ್ ಶರ್ಮಾ' ಮತ್ತು 'ವಿರಾಟ್ ಕೊಹ್ಲಿ' ಎಂದು ಘೋಷಣೆಗಳನ್ನು ಕೂಗಿದರು. 
icon

(5 / 7)

ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಅಭಿಮಾನಿಗಳು 'ಇಂಡಿಯಾ', 'ಇಂಡಿಯಾ', 'ರೋಹಿತ್ ಶರ್ಮಾ' ಮತ್ತು 'ವಿರಾಟ್ ಕೊಹ್ಲಿ' ಎಂದು ಘೋಷಣೆಗಳನ್ನು ಕೂಗಿದರು. 

ಶನಿವಾರ (ಜೂನ್ 29) ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ 2024ರ ಫೈನಲ್​ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.
icon

(6 / 7)

ಶನಿವಾರ (ಜೂನ್ 29) ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ 2024ರ ಫೈನಲ್​ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.

ರೋಡ್​ ಶೋನಲ್ಲಿ ಪಾಲ್ಗೊಂಡಿದ್ದ ಜನಸಾಗರ.
icon

(7 / 7)

ರೋಡ್​ ಶೋನಲ್ಲಿ ಪಾಲ್ಗೊಂಡಿದ್ದ ಜನಸಾಗರ.(REUTERS)

ಇತರ ಗ್ಯಾಲರಿಗಳು